ಅಧಿಕಾರ ಹಸ್ತಾಂತರ ಕಷ್ಟ : ಕಾಂಗ್ರೆಸ್ ಭವಿಷ್ಯ

ಬೆಂಗಳೂರು, ಮಂಗಳವಾರ, 14 ಆಗಸ್ಟ್ 2007 (12:23 IST)

ಬಿಜೆಪಿಗೆ ಜೆಡಿಎಸ್ ಮಾಡುತ್ತದೆ ಎಂಬುದು ಕನಸು ಎಂದು ಕಾಂಗ್ರೆಸ್ ನುಡಿದಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಚುನಾವಣೆಯ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಜೇಕೋಬ್ ನಗರದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ. ಆದರೆ ಕಾಂಗ್ರೆಸ್ ಮರು ಮೈತ್ರಿಗೆ ಯತ್ನಿಸುತ್ತಿಯೇ ಎಂಬುದಕ್ಕೆ ಸ್ಪಷ್ಟ ಉತ್ತರ ನಿರಾಕರಿಸಿದ್ದಾರೆ.

ಜೆಡಿಎಸ್ ನೊಂದಿಗೆ ಹೊಂದಾಣಿಕೆ ಬೇಡ; ಕಾಂಗ್ರೆಸ್ ಮುಖಂಡರ ಪ್ರಸ್ತಾಪ : ಈ ನಡುವೆ ಜೆಡಿಎಸ್ ನೊಂದಿಗೆ ಯಾವುದೇ ರೀತಿಯ ಹೊಂದಾಣಿಕೆ ಬೇಡ ಎಂದು ಕಾಂಗ್ರೆಸ್ ಮುಖಂಡರು ಮನವಿ ಮಾಡಿದ್ದಾರೆ.

ಪಕ್ಷದ ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಜೇಕೋಬ್ ನಗರಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ಬಹುತೇಕ ಮುಖಂಡರು ತಮ್ಮ ಈ ಪ್ರಸ್ತಾಪವನ್ನು ಇಟ್ಟಿದ್ದಾರೆ. ಜೆಡಿಎಸ್ ಜೊತೆ ಕೈ ಜೋಡಿಸಿದಲ್ಲಿ ಪಕ್ಷಕ್ಕೆ ಮಾರಕವಾಗಲಿದೆ ಎಂದು ಅನೇಕ ಕಾಂಗ್ರೆಸ್ ಶಾಸಕರು ಜೇಕೋಬ್ ಅವರಿಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...