Widgets Magazine

ಈ ಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿಯಲ್ಲ: ಎಸ್. ಎಂ.ಕೃಷ್ಣ

ವೆಬ್‌ದುನಿಯಾ|
PR
PR
ಬೆಂಗಳೂರು: ಮತ್ತು ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆಯ ಬುಧವಾರ ಆರಂಭವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿ ಅಡಗಲಿದೆ. ಮದ್ದೂರು ತಾಲೂಕು ಸೋಮನಹಳ್ಳಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಮತದಾನ ಮಾಡಿದರು.


ಇದರಲ್ಲಿ ಇನ್ನಷ್ಟು ಓದಿ :