ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಬೆಂಗಳೂರು, ಮಂಗಳವಾರ, 1 ಏಪ್ರಿಲ್ 2014 (11:51 IST)

ಬೆಂಗಳೂರಿನ ಜೆ.ಸಿ. ನಗರದಲ್ಲಿರುವ ಪ್ಯಾರಾಚ್ಯೂಟ್ ರೆಜಿಮೆಂಟ್ ತರಬೇತಿ ಕೇಂದ್ರದಲ್ಲಿ ಒಂದು ವರ್ಷದ ಮಗುವಿನ ತಂದೆ ಕೋಮ್ ಎಂಬವರು ಧರಂವೀರ್ ಸಿಂಗ್ ಎಂಬವನ ಬಳಿ ಮಗುವನ್ನು ಬಿಟ್ಟು ಹೊರಗೆ ಹೋಗಿದ್ದರು. ಇಬ್ಬರೂ ಕೂಡ ಇಲ್ಲಿ ಕೆಲಸ ಮಾಡುತ್ತಿದ್ದರಿಂದ ಕೋಮ್ ಧರಂ ಮೇಲೆ ನಂಬಿಕೆ ಇರಿಸಿ ಮಗುವನ್ನು ಬಿಟ್ಟಿದ್ದರು. ಆದರೆ ಧರಂ ಒಂದು ವರ್ಷದ ಮುಗ್ಧ ಮಗುವಿನ ಮೇಲೆ ಅತ್ಯಾಚಾರವೆಸಗಿ ತನ್ನ ಕಾಮದಾಸೆಯನ್ನು ತೀರಿಸಿಕೊಂಡ.

ನಂತರ ಧರಂ ಮಗುವನ್ನು ಹಿಂತಿರುಗಿಸಿದ ಬಳಿ ಮಗು ಅಳುತ್ತಿದ್ದುದನ್ನು ನೋಡಿ ತಾಯಿ ಪರೀಕ್ಷಿಸಿದಾಗ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರ ತಿಳಿದುಬಂದು ನಿನ್ನೆ ಈ ಬಗ್ಗೆ ದೂರು ದಾಖಲಿಸಲಾಗಿದ್ದು, ಇಂದು ಧರಂವೀರ್ ಸಿಂಗ್‌ನನ್ನು ಪೊಲೀಸರು ಬಂಧಿಸಿದ್ದು, ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...