ಕಾಂಗ್ರೆಸ್ ಪಕ್ಷ, ನನ್ನ ಪಾಲಿನ ದೇವರು,ಕಾಂಗ್ರೆಸ್ ಪಕ್ಷ ನನ್ನ ಪಾಲಿನ ದೇವಾಲಯ ಕಾಂಗ್ರೆಸ್ ಪಕ್ಷ, ನನಗೆ ತಾಯಿ ಇದ್ದಂತೆ.ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ.