ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣೇಗೌಡ ನಾಮಪತ್ರ ತಿರಸ್ಕಾರವಾಗಿದೆ. ಕೃಷ್ಣೇಗೌಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಕೃಷ್ಣೇಗೌಡರ ಬದಲಾಗಿ ಶ್ರೀಧರ್ ಗೌಡಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿತ್ತು.