ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ ನೀಡಿ ಮಹಿಳಾ ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆ ಅನುಷ್ಠಾನದ ಬಗ್ಗೆ ಮಾಹಿತಿ ಪಡೆಯಲು ಸರ್ಪ್ರೈಸ್ ವಿಸಿಟ್ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ ಬಸ್ ನಿಲ್ದಾಣ ಆವರಣದಲ್ಲಿ ಸುತ್ತಾಡಿ ಮಹಿಳಾ ಪ್ರಯಾಣಿಕರನ್ನು ಮಾತನಾಡಿಸಿದ್ರು.