ಕೊಪ್ಪಳ: ಕೊಪ್ಪಳದ ಕುಷ್ಠಗಿ ತಾಲೂಕಿನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ 11 ಲಕ್ಷ 30 ಸಾವಿರ ರೂಪಾಯಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾರು ಚಾಲಕ ಸುರೇಶ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.