ಕೋಪಗೊಂಡು ಸಭಾತ್ಯಾಗ ಮಾಡಿದ ಮರಿತಿಬ್ಬೇಗೌಡ

ವೆಬ್‌ದುನಿಯಾ| Last Modified ಶುಕ್ರವಾರ, 24 ಜನವರಿ 2014 (12:09 IST)
PR
PR
ಬೆಂಗಳೂರು: ಪದವಿ ಹಾಗೂ ಇಂಜಿನಿಯರಿಂಗ್ ಪ್ರಾಧ್ಯಾಪಕರಿಗೆ 6ನೇ ವೇತನ ಆಯೋಗದ ಶಿಫಾರಸ್ಸು ಅನುಷ್ಠಾನಕ್ಕೆ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಇಂದು ವಿಧಾನಪರಿಷತ್ತಿನಲ್ಲಿ ಒತ್ತಾಯಿಸಿದರು. ಈ ಕುರಿತಂತೆ ಸಚಿವ ದೇಶಪಾಂಡೆ ಉತ್ತರಕ್ಕೆ ಮರಿತಿಬ್ಬೇಗೌಡ ತೃಪ್ತರಾಗಲಿಲ್ಲ.ಸರ್ಕಾರ ತಪ್ಪು ಉತ್ತರ ನೀಡುತ್ತಿದೆ ಎಂದು ಮರಿತಿಬ್ಬೇಗೌಡ ಸದನದಲ್ಲಿ ಆಕ್ರೋಶ ವ್ಯಕ್ತಪಡಿಸಿದಾಗ ಮರಿತಿಬ್ಬೇಗೌಡ ಅವರ ವರ್ತನೆಗೆ ಸ್ಪೀಕರ್ ಎಚ್ಚರಿಕೆ ನೀಡಿದರು.


ಇದರಲ್ಲಿ ಇನ್ನಷ್ಟು ಓದಿ :