ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡ್ತಿದ್ದು, ಅಬ್ಬರದ ಪ್ರಚಾರಕ್ಕೆ ತಯಾರಿ ನಡೆಸಿದ್ದಾರೆ. ಈ ಬಾರಿ ಶತಾಯಗತಾಯ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಮೋದಿ ರಣತಂತ್ರ ರೂಪಿಸಿದ್ದಾರೆ.