ಜಯಪ್ರಕಾಶ್ ಹೆಗ್ಡೆ ಆಪ್ತ ಸಹಾಯಕ ಜಗನ್ನಾಥ್ ಆತ್ಮಹತ್ಯೆಗೆ ಶರಣು

ವೆಬ್‌ದುನಿಯಾ|
PR
PR
ಚಿಕ್ಕಮಗಳೂರು: ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ಚಿಕ್ಕಮಗಳೂರು ಕ್ಷೇತ್ರದ ಸಂಸತ್ ಸದಸ್ಯ ಜಯಪ್ರಕಾಶ್ ಹೆಗ್ಡೆ ಅವರ ಆಪ್ತ ಸಹಾಯಕ ಜಗನ್ನಾಥ್(48) ಅವರು ಬುಧವಾರ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಕೊಠಡಿ ಸಂಖ್ಯೆ 4ರಲ್ಲಿ ನೇಣು ಬಿಗಿದುಕೊಂಡಿದ್ದ ಅವರ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :