ಮಾಜಿ ಸಿಎಂ S.M. ಕೃಷ್ಣ ಸಹೋದರನ ಪುತ್ರ, ಕಾಂಗ್ರೆಸ್ ಟಿಕೆಟ್ ವಂಚಿತ ಎಸ್.ಗುರುಚರಣ್ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ