ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಚಾಮರಾಜನಗರ| ರಾಜೇಶ್ ಪಾಟೀಲ್|
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗ್ರಾಮವಾದ ಮೇಲುಕಾಮನಹಳ್ಳಿಯಲ್ಲಿ ತಂದೆಯೇ ತನ್ನ ಮೊದಲ ಪತ್ನಿಯ ಮಗಳ ಮೇಲೆ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.


ಇದರಲ್ಲಿ ಇನ್ನಷ್ಟು ಓದಿ :