ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ, ಧೃವನಾರಾಯಣ್ ಪುತ್ರ, ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಇಂದಿನಿಂದ ನಂಜನಗೂಡಿನಲ್ಲಿ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ.