ನರೇಂದ್ರ ಮೋದಿಯಿಂದ ಸರ್ವಾಧಿಕಾರಿ ಧೋರಣೆ: ಸಿಎಂ

ಕೊಪ್ಪ| ರಾಜೇಶ್ ಪಾಟೀಲ್| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PR
ಮೋದಿ ಓರ್ವ ಫ್ಯಾಸಿಸ್ಟ್. ಸ್ವಜನಾಂಗವೇ ಶ್ರೇಷ್ಠ ಎಂಬುವುದರಲ್ಲಿ ನಂಬಿಕೆ ಇರುವವರು. ಬೇರೆ ಧರ್ಮಿಯರನ್ನು ತೀವ್ರವಾಗಿ ವಿರೋಧ ಮಾಡುವುದರಲ್ಲಿ ಮೊದಲಿಗರು ಎಂದು ಟೀಕಿಸಿದ್ದಾರೆ. ಜತೆಗೆ, ಮೋದಿ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದು ಆರ್ಎಸ್ಎಸ್, ಸಂಘ ಪರಿವಾರದ ರಾಜಕೀಯದ ತಂತ್ರಗಾರಿಕೆ ಎಂದು ಸಿಎಂ ಆರೋಪಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :