ಗದಗ : ಗದಗ ಜಿಲ್ಲೆಯ ರೋಣ ತಾಲೂಕಿನ ಕೌಜಗೇರಿ ಗ್ರಾಮದ ಹೊರವಲಯದಲ್ಲಿ ಕೊಳೆತ ವಾಸನೆಯಿಂದ ಯುವಕನ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.