ನೈಟ್ ಕರ್ಪ್ಯೂ ಜಾರಿ ಬಗ್ಗೆ ಸಿಎಂ ಬಿಎಸ್ ವೈ ಹೇಳಿದ್ದೇನು?

ಬೆಂಗಳೂರು| pavithra| Last Modified ಮಂಗಳವಾರ, 22 ಡಿಸೆಂಬರ್ 2020 (13:31 IST)
ಬೆಂಗಳೂರು : ಬ್ರಿಟಿನ್ ನಿಂದ ದೆಹಲಿಗೆ ಬಂದಿದ್ದ ಐವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟ ಹಿನ್ನಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಆದರೆ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಪ್ಯೂ ಅಗತ್ಯವಿಲ್ಲ. ಹೊಸ ವರ್ಷದಂದು ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಬಿಡಲ್ಲ. ಕೊರೊನಾ ರೂಪಾಂತರ ಜನರನ್ನು ಆತಂಕಕ್ಕೀಡು ಮಾಡಿದೆ ಎಂದು ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :