ಹಾಸನ JDS ಟಿಕೆಟ್ ವಿಚಾರದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದೆ.. ಭವಾನಿ ರೇವಣ್ಣಗೆ ಟಿಕೆಟ್ ಕೊಡಲು ಒಪ್ಪದ ಮಾಜಿ ಪ್ರಧಾನಿ H.D. ದೇವೇಗೌಡರು ಮತ್ತು ಮಾಜಿ ಸಿಎಂ H.D. ಕುಮಾರಸ್ವಾಮಿಗೆ ಮಾಜಿ ಸಚಿವ ರೇವಣ್ಣ ಶಾಕ್ ನೀಡಿದ್ದಾರೆ.