Widgets Magazine

ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸಿಎಂಗೆ ರಾಮದಾಸ್ ಪತ್ರ

ವೆಬ್‌ದುನಿಯಾ| Last Modified ಭಾನುವಾರ, 16 ಫೆಬ್ರವರಿ 2014 (11:54 IST)
PR
PR
ಬೆಂಗಳೂರು: ಮಾಜಿ ಸಚಿವ ರಾಮದಾಸ್ ಫೆಬ್ರವರಿ 14ರಂದು ಸಿಎಂ ಮಾಜಿ ಸಚಿವ ರಾಮದಾಸ್ ಸಿಎಂ ಅವರಿಗೆ ಪತ್ರ ಬರೆದಿದ್ದು, ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ನನ್ನ ತೇಜೋವಧೆ ಮಾಡಲಾಗಿದೆ. ಇದು ರಾಜಕೀಯ ಪ್ರೇರಿತವಾಗಿದೆ. ಬ್ಲಾಕ್ ಮೇಲ್ ಉದ್ದೇಶದಿಂದ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಇದರಿಂದ ಮಾನಸಿಕ ಹಿಂಸೆಗೆ ಒಳಗಾಗಿದ್ದಾನೆ. ದೂರಿನಲ್ಲಿ ಘಟನೆ ಸಂಪೂರ್ಣ ವಿವರ ನೀಡಿದ್ದೇನೆ. ನನಗೆ ನ್ಯಾಯ ಕೊಡಿಸಿ ಎಂದು ಪತ್ರದಲ್ಲಿ ಕೋರಿದ್ದೇನೆ ಎಂದು ರಾಮದಾಸ್ ಹೇಳಿಕೆ ನೀಡಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :