ಬೆಂಗಳೂರು ಮೆಟ್ರೋ 2ನೇ ಹಂತದ ಕಾಮಗಾರಿಗೆ ಕೇಂದ್ರ ಸಂಪುಟ ಅಸ್ತು

ವೆಬ್‌ದುನಿಯಾ| Last Modified ಗುರುವಾರ, 30 ಜನವರಿ 2014 (15:39 IST)
PR
PR
ಬೆಂಗಳೂರು: ಬೆಂಗಳೂರು ಮೆಟ್ರೋ 2ನೇ ಹಂತದ ಕಾಮಗಾರಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಪ್ರಧಾನಿ ನಿವಾಸದಲ್ಲಿ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.ಬೆಂಗಳೂರಿನಲ್ಲಿ ಮೊದಲನೇ ಹಂತದ ಕಾಮಗಾರಿ ಯೋಜನೆ ನಡೀತಿದೆ. ಕಳೆದ ಜುಲೈನಲ್ಲಿ ಎರಡನೇ ಹಂತಕ್ಕೆ ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದ್ದರು. 2ನೇ ಹಂತ 75 ಕಿಮೀ ಮೆಟ್ರೋ ರೈಲು ಮಾರ್ಗ ನಿರ್ಮಾಣವಾಗಿದೆ.


ಇದರಲ್ಲಿ ಇನ್ನಷ್ಟು ಓದಿ :