Widgets Magazine

ಭಿನ್ನಮತ ತೊಡೆದುಹಾಕಿ ಪಕ್ಷದ ಸಂಘಟನೆಯತ್ತ ಗಮನಹರಿಸಿ: ಮೊಯ್ಲಿ

ಚಿಕ್ಕಬಳ್ಳಾಪುರ| ರಾಜೇಶ್ ಪಾಟೀಲ್| Last Modified ಭಾನುವಾರ, 30 ಜೂನ್ 2013 (11:50 IST)
PTI
ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್‌ ಪಕ್ಷದಲ್ಲಿ ಯಾರನ್ನೂ ಅಮಾನತು ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಡಾ.ಎಂ. ವೀರಪ್ಪ ಮೊಯ್ಲಿ ಸ್ಪಷ್ಟಪಡಿಸಿದ್ದಾರೆ.
ಇದೇವೇಳೆ ಹಾಜರಿದ್ದ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ.ಆಂಜನಪ್ಪ, ಪ್ರಧಾನ ಕಾರ್ಯದರ್ಶಿ ಎಚ್‌.ವಿ.ಸೋಮಶೇಖರ್‌, ಮಾಜಿ ಶಾಸಕ ಎಂ.ಶಿವಾನಂದ್‌, ಕೆಪಿಸಿಸಿ ಸದಸ್ಯರಾದ ಲಾಯರ್‌ ನಾರಾಯಣಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಎಂ.ಪ್ರಕಾಶ್‌, ಭರಣಿ ವೆಂಕಟೇಶ್‌ ಇತರರು ಶಾಸಕರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿತು ಎನ್ನಲಾಗಿದೆ.


ಇದರಲ್ಲಿ ಇನ್ನಷ್ಟು ಓದಿ :