ರಿಲೀಫ್: ಪ್ರತಿಪಕ್ಷಗಳ ಸಭಾತ್ಯಾಗ ನಡುವೆ ಬಜೆಟ್‌ಗೆ ಅಸ್ತು

ಬೆಂಗಳೂರು, ಶನಿವಾರ, 31 ಮಾರ್ಚ್ 2012 (11:05 IST)

PR
ಪ್ರತಿಪಕ್ಷಗಳ ಸಭಾತ್ಯಾಗದ ನಡುವೆಯೂ 2012-13ನೇ ಸಾಲಿನ ಬಜೆಟ್‌ಗೆ ಮುಖ್ಯಮಂತ್ರಿ ಡಿ.ವಿ.ಅವರು ಅನುಮೋದನೆ ಪಡೆದುಕೊಂಡಿದ್ದಾರೆ.

ಏಪ್ರಿಲ್‌ನಿಂದ 4 ತಿಂಗಳ ಲೇಖಾನುದಾನಕ್ಕೂ ಸದನ ಒಪ್ಪಿಗೆ ಸೂಚಿಸಿದೆ. ರಾಜಕೀಯ ಸ್ಥಿತ್ಯಂತರಗಳ ಮಧ್ಯೆ ಬಜೆಟ್ ಮಂಡನೆಯೇ ಅನುಮಾನ ಎನ್ನುವ ಸ್ಥಿತಿಯಲ್ಲಿದ್ದ ಸಿಎಂ ಡೀವಿ ಈ ಮೂಲಕ ತಲೆಯ ಮೇಲಿದ್ದ ಬಹುದೊಡ್ಡ ಭಾರ ಇಳಿಸಿಕೊಂಡಿದ್ದಾರೆ.

ಬಜೆಟ್ ಮೇಲಿನ ಚರ್ಚೆಗೆ ಸುದೀರ್ಘ ಉತ್ತರ ನೀಡಿದ ಮುಖ್ಯಮಂತ್ರಿ, ಹೊಸ ಕಾರ್ಯಕ್ರಮಗಳನ್ನು ಪ್ರಕಟಿಸಿದರು. ಬಳಿಕ ಅವರು ಮುಂಗಡ ಪತ್ರವನ್ನು ಸದನದ ಅಂಗೀಕಾರಕ್ಕೆ ಮಂಡಿಸಿದಾಗ ಪ್ರತಿಪಕ್ಷದವರು, ಬಜೆಟ್ ಜನ ಸಾಮಾನ್ಯರ ಬೇಡಿಕೆಗಳಿಗೆ ಪೂರಕವಾಗಿಲ್ಲ. ಇದು ರಾಜ್ಯವನ್ನು ಸಾಲದ ಸುಳಿಗೆ ಕೊಂಡೊಯ್ಯುವ ಬಜೆಟ್. ಈ ಬಜೆಟ್ ರಾಜ್ಯವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿದೆ ಎಂದು ಘೋಷಣೆ ಕೂಗುತ್ತಾ ಸಭಾತ್ಯಾಗ ಮಾಡಿದರು.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ...

ಮೋದಿ ಪ್ರಧಾನಿಯಾಗೋಲ್ಲ, ಯುಪಿಎ ಅಧಿಕಾರಕ್ಕೆ ಬರ್ತದೆ: ಇಬ್ರಾಹಿಂ ಭವಿಷ್ಯ

ಮಂಗಳೂರು: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗೋದಿಲ್ಲ. ಯುಪಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ...

ಹಾಸನದಲ್ಲಿ ಮತ್ತೆ ದೇವೇಗೌಡರ ಕೊರಳಿಗೆ ವಿಜಯಮಾಲೆ ಬೀಳುತ್ತಾ?

ಮಾಜಿ ಪ್ರಧಾನಿಯ ಕ್ಷೇತ್ರ ಹಾಸನ ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಮಾಜಿ ಪ್ರಧಾನಿಯ ತವರು ಎನ್ನುವ ಖ್ಯಾತಿ ...