Widgets Magazine

ಲೋಕಸಭೆಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಸದಾನಂದ ಗೌಡ ಕಣಕ್ಕೆ

ವೆಬ್‌ದುನಿಯಾ| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PR
PR
ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದಿಂದ ಡಿ.ವಿ. ಅವರು ಬಿಜೆಪಿ ಪರವಾಗಿ ಕಣಕ್ಕೆ ಇಳಿಯಲಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರ ಯಾರ ಪಾಲಾಗುತ್ತದೆ ಎಂಬ ಕುತೂಹಲ ಕೆರಳಿತ್ತು. ಬಿಜೆಪಿಯ ಪಾಲಿಗೆ 28 ಕ್ಷೇತ್ರಗಳ ಪೈಕಿ ಅತ್ಯಂತ ಕಗ್ಗಂಟಾಗಿತ್ತು. ಸದಾನಂದ ಗೌಡರು ರಾಷ್ಟ್ರೀಯ ಮುಖಂಡರನ್ನು ಸಂಪರ್ಕಿಸಿ, ಸಂಘ ಪರಿವಾರದ ಮುಖಂಡರನ್ನು ಭೇಟಿಯಾಗಿದ್ದರು.


ಇದರಲ್ಲಿ ಇನ್ನಷ್ಟು ಓದಿ :