ಲೋಕಾಯುಕ್ತ ದಾಳಿಯಲ್ಲಿ ಬಲೆಗೆ ಬಿದ್ದ ಭಾರೀ ಮಿಕಗಳು

ವೆಬ್‌ದುನಿಯಾ| Last Modified ಶುಕ್ರವಾರ, 20 ಡಿಸೆಂಬರ್ 2013 (19:42 IST)
PR
PR
ಬೆಂಗಳೂರು: ಅಧಿಕಾರಿಗಳು ರಾಜ್ಯದ ನಾನಾ ಕಡೆಗಳಲ್ಲಿ ದಾಳಿ ನಡೆಸಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಮಿಕಗಳನ್ನು ಬಲೆಗೆ ಕೆಡವಿದ್ದಾರೆ. ಬೆಂಗಳೂರು, ಮಂಡ್ಯ, ಚಿತ್ರದುರ್ಗ, ಉಡುಪಿ, ಧಾರವಾಡ, ತುಮಕೂರು ಸೇರಿದಂತೆ ರಾಜ್ಯಾದ್ಯಂತ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.


ಇದರಲ್ಲಿ ಇನ್ನಷ್ಟು ಓದಿ :