ಕೊಪ್ಪಳ: ಕೆಲವೇ ತಿಂಗಳಲ್ಲಿ ರಾಜ್ಯ ಸರ್ಕಾರ ಅಸ್ಥಿರವಾಗಲಿದೆ ಮತ್ತು ಸಿದ್ದು ನಾಯಕತ್ವ ಬದಲಾವಣೆಯಾಗಲಿದೆ ಎಂದು ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಇನ್ನು 8 ರಿಂದ 10 ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಯಮ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ತಿಳಿಸಿದ್ದಾರೆ.