Widgets Magazine

ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಮುಖ್ಯಾಂಶಗಳು ಕೆಳಗಿವೆ ಓದಿ

ವೆಬ್‌ದುನಿಯಾ| Last Modified ಶುಕ್ರವಾರ, 14 ಫೆಬ್ರವರಿ 2014 (13:42 IST)
PR
PR
ಬೆಂಗಳೂರು: ಅವರು ದಾಖಲೆಯ 9ನೇ ಬಜೆಟ್ ಮಂಡಿಸಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದು ಅವರ ಎರಡನೇ ಬಜೆಟ್ ಆಗಿದೆ. ಬಜೆಟ್‌ನ ಆರಂಭದಲ್ಲಿ ಸಿಎಂ ಹೇಳಿದ ಮಾತುಗಳನ್ನು ಕೆಳಗೆ ಕೊಟ್ಟಿವೆ ಓದಿ ನೋಡಿ-ಸನ್ಮಾನ್ಯ ಸಭಾಧ್ಯಕ್ಷರೇ ನಾನು 2004-15ನೇ ಸಾಲಿನ ಆಯವ್ಯಯ ಪತ್ರವನ್ನು ಮಂಡಿಸುತ್ತಿದ್ದೇನೆ. ಆಯವ್ಯಯ ಪತ್ರವೆಂದರೆ ಸರ್ಕಾರದ ಒಳನೋಟವನ್ನು ಬಿಂಬಿಸುತ್ತದೆ. ಆಯವ್ಯಯ ಪತ್ರವು ಸರ್ವಾಂಗೀಣ ಅಭಿವೃದ್ಧಿಯ ಆಶಯ ಪತ್ರವಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ನಾವು ಭರವಸೆಯ ಸರ್ಕಾರ ನೀಡುವ ಆಶ್ವಾಸನೆ ನೀಡಿದ್ದೆವು. ಮತದಾರರು ನಮ್ಮ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :