ಮಾಜಿ ಸಿಎಂ ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಹೇಳಿಕೆ ನೀಡಿದ್ದು, ಸಿದ್ದು ಲಿಂಗಾಯತರ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.