ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವಂತೆ ಪಟ್ಟು ಹಿಡಿದು ಅಭಿಮಾನಿಗಳು ಸಿದ್ದರಾಮಯ್ಯ ಮನೆ ಮುಂದೆ ಧರಣಿ ನಡೆಸುತ್ತಿದ್ದಾರೆ.ಬಿತ್ತಿಪತ್ರ ಹಿಡಿದುಕೊಂಡು ಸಿದ್ದರಾಮಯ್ಯ ಅಭಿಮಾನಿಗಳು ಧರಣಿ ನಡೆಸುತ್ತಿದ್ದು,ಕೊಟ್ಟ ಮಾತು ತಪ್ಪಬೇಡಿ ಕೋಲಾರದಿಂದಲೇ ಸ್ಪರ್ಧಿಸಿ ಎಂದು ಒತ್ತಾಯಿಸಿದ್ದಾರೆ.