ರಾಜ್ಯದಲ್ಲಿ ಸಿಎಂ ಆಯ್ಕೆ ಜಟಾಪಟಿ ಮುಂದುವರೆದಿದ್ದು, ರಾಜ್ಯದ ಜನರ ಕುತೂಹಲ ಕೆರಳಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದು ಸಿಎಂ ಆಗಬೇಕು ಅಂದ್ರೆ, ಡಿಕೆಶಿ ಅಭಿಮಾನಿಗಳು ಡಿಕೆಶಿಯೇ ಸಿಎಂ ಆಗಬೇಕೆಂದು ಪಟ್ಟು ಹಿಡಿದಿದ್ದಾರೆ.