ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ ಶಾಸಕ ಜಮೀರ್ ಅಹಮ್ಮದ್ ವಿರುದ್ಧ ಆರೋಪ ಮಾಡಿದ ಪ್ರಶಾಂತ್ ಸಂಬರಗಿ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಬ್ಯಾಟ್ ಬೀಸಿದ್ದಾರೆ.