Widgets Magazine

ಹಾಲಿ ಶಾಸಕರಿಗೆ ಟಿಕೆಟ್ ನೀಡದಿರಲು ಬಿಜೆಪಿ ಚಿಂತನೆ

ವೆಬ್‌ದುನಿಯಾ| Last Modified ಗುರುವಾರ, 20 ಫೆಬ್ರವರಿ 2014 (14:32 IST)
PR
PR
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹಾಲಿ ಶಾಸಕರಿಗೆ ಮತ್ತು ವಿಧಾನಪರಿಷತ್ ಸದಸ್ಯರಿಗೆ ಟಿಕೆಟ್ ನೀಡದಿರಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಹಾಲಿ ಶಾಸಕರಿಗೆ ಟಿಕೆಟ್ ನೀಡುವುದರಿಂದ ಆ ಕ್ಷೇತ್ರದಲ್ಲಿ ಖಾಲಿಯಾದ ಸ್ಥಾನದಲ್ಲಿ ಮತ್ತೆ ಬಿಜೆಪಿ ಗೆಲ್ಲುವುದು ಕಷ್ಟವಾಗುತ್ತದೆ ಎಂಬ ಆತಂಕ ಬಿಜೆಪಿಗೆ ಕಾಡಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್ ನೀಡದಿರುವ ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ.


ಇದರಲ್ಲಿ ಇನ್ನಷ್ಟು ಓದಿ :