ಬೆಳಗಾವಿ: ರಾಜ್ಯದಲ್ಲಿ ಗಣಿ ಹಗರಣಗಳನ್ನು ಹೊರಹಾಕಿ ಅಕ್ರಮ ಗಣಿಗಾರಿಕೆ ನಡೆಸುವವರನ್ನು ಜೈಲಿಗೆ ಹೊಗುವಂತೆ ಮಾಡಿದ ಸಮಾಜ ಪರಿವರ್ತನಾ ಸಮುದಾಯದ ಸಂಚಾಲಕ ಎಸ್.ಆರ್. ಹಿರೇಮಠ ವಿರುದ್ಧ ಕಾಂಗ್ರೆಸ್ ಹಿರಿಯ ಸದಸ್ಯ ಕೆ.ಆರ್. ರಮೇಶಕುಮಾರ್ ಮಂಡಿಸಿದ್ದ ಹಕ್ಕುಚ್ಯುತಿ ನಿರ್ಣಯವನ್ನು ಹಕ್ಕುಬಾಧ್ಯತಾ ಸಮಿತಿಗೆ ವಹಿಸಲಾಗಿದೆ