ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ರು.