ಬೆಂಗಳೂರು: ಕಾಂಗ್ರೆಸ್ ಸರ್ಕಾರ ಉರುಳುವ ಭೀತಿಯಲ್ಲಿದೆ. ಸಿಎಂ ಸಿದ್ಧರಾಮಯ್ಯ ಕುರ್ಚಿ ಕಳೆದುಕೊಳ್ಳಲು ಕೌಂಟ್ ಡೌನ್ ಶುರುವಾಗಿದೆ ಎಂದು ಚಾಮರಾಜನಗರದಲ್ಲಿ ಬಿಜೆಪಿ ಸಂಸದ ಬಿ. ಶ್ರೀರಾಮುಲು ಹೇಳಿದ್ದಾರೆ.