ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರಿಗೆ ಅತೀ ಹೆಚ್ಚು ಅನುದಾನ ನೀಡಿದವನು ನಾನೇ ಎಂದು ಕೊಚ್ಚಿಕೊಳ್ಳುವ ಸಿಎಂ ಸಿದ್ದರಾಮಯ್ಯ ಕೊಟ್ಟದ್ದಕ್ಕಿಂತ ಹೆಚ್ಚು ಕಿಕ್ ಬ್ಯಾಕ್ ಪಡೆದವರೂ ಸಿದ್ದರಾಮಯ್ಯ ಎಂದು ಮಾಜಿ ಸಂಸದ ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಕುರುಬ ಸಮಾಜದವರು ಯಾರೂ ಮಾಜಿ ಸಂಸದ ಎಚ್. ವಿಶ್ವನಾಥ್ ಗೆ ಮತ ಹಾಕಬಾರದು ಎಂದು ಹೇಳಿಕೆ ನೀಡಿದ್ದರು.ಇದಕ್ಕೆ ಇಂದು ಪ್ರತಿಕ್ರಿಯೆ