ಬೆಂಗಳೂರು: ರಾಜ್ಯದಲ್ಲಿ ರೈತರ ಸಾಲಮನ್ನಾ ಮಾಡುವ ಬಗ್ಗೆ ಆಸಕ್ತಿ ತೋರದ ರಾಜ್ಯ ಸರ್ಕಾರದ ಮೇಲೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕೆಂಡ ಕಾರಿದ್ದಾರೆ. ಕೇಂದ್ರ ಮಾಡಿದರೆ ನಾವೂ ಮಾಡ್ತೀವಿ ಎನ್ನುತ್ತಿರುವ ಸಿಎಂ ಸಿದ್ಧರಾಮಯ್ಯ ವಿರುದ್ಧ ಕಿಡಿ ಕಾರಿರುವ ಶೆಟ್ಟರ್ ನಿಮ್ಮದೇ ಕಾಂಗ್ರೆಸ್ ಸರ್ಕಾರವಿರುವ ಪಂಜಾಬ್ ಸರ್ಕಾರವೂ ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡಿದೆ.ಹಾಗಿರುವಾಗ ನೀವೇಕೆ ಕೇಂದ್ರವನ್ನು ದೂಷಿಸುತ್ತಾ ಜನರ ದಾರಿ ತಪ್ಪಿಸುತ್ತಿದ್ದೀರಿ. ವಿತಂಡ ವಾದ ಮಾಡದೆ ಸಾಲ ಮನ್ನಾ