ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಬಗ್ಗೆ ರಾಜ್ಯ ಸರ್ಕಾರವನ್ನು ದೂಷಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ್ ಪ್ರಸಾದ್ ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್ ಗೆ ಸೂಕ್ತ ಭದ್ರತೆ ಒದಗಿಸದೇ ಇರುವುದಕ್ಕೆ ಅವರ ಹತ್ಯೆಯಾಗಿದೆ ಎಂದು ರವಿಶಂಕರ್ ಪ್ರಸಾದ್ ಆರೋಪಿಸಿದ್ದರು. ಆಕೆ ಯಾವತ್ತೂ ಭದ್ರತೆ ಬೇಕೆಂದು ಕೇಳಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.ಕೇಂದ್ರ ಸಚಿವರು ರಾಜ್ಯ ಸರ್ಕಾರಕ್ಕೆ ಗೌರಿಗೆ