ಬೆಂಗಳೂರು: ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಆಯ್ಕೆಯಾಗಿರುವ ಪ್ರಕಾಶ್ ಜಾವೇಡ್ಕರ್ ಪಕ್ಷದ ನಾಯಕರೊಂದಿಗೆ ಸಭೆ ನಡೆಸಲು ಬೆಂಗಳೂರಿಗೆ ಆಗಮಿಸಿದ್ದಾರೆ. ನಿನ್ನೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಮೊದಲು ಮಾಡಿದ್ದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಕೆಲಸ. ಈ ವೇಳೆ ಮಾತನಾಡಿದ ಅವರು ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದ ಜನತೆ ಕಾಂಗ್ರೆಸ್ ನ್ನು ಕಸದ ಬುಟ್ಟಿಗೆ ಎಸೀತಾರೆ ಎಂದು ಟೀಕಿಸಿದ್ದಾರೆ.ಇಂತಹ ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ