ನವದೆಹಲಿ: ಸಚಿವ ಡಿಕೆ ಶಿವಕುಮಾರ್ ಅವರ ನಿವಾಸಗಳ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿರುವುದು ಗುಜರಾತ್ ಶಾಸಕರ ರೆಸಾರ್ಟ್ ರಾಜಕಾರಣದ ವಿರುದ್ಧ ಬಿಜೆಪಿ ಮಾಡಿರುವ ಪ್ರತೀಕಾರ ಎಂಬ ಕಾಂಗ್ರೆಸ್ ಆರೋಪವನ್ನು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಳ್ಳಿ ಹಾಕಿದ್ದಾರೆ. ಕರ್ನಾಟಕದಲ್ಲಿ ನಡೆದ ಐಟಿ ದಾಳಿಗೂ, ಬೆಂಗಳೂರಿನಲ್ಲಿರುವ ಗುಜರಾತ್ ಶಾಸಕರಿಗೂ ಸಂಬಂಧವಿಲ್ಲ. ಐಟಿ ದಾಳಿ ನಡೆದಿರುವುದರ ಹಿಂದೆ ಬಿಜೆಪಿಯ ಯಾವುದೇ ದುರುದ್ದೇಶವಿಲ್ಲ ಎಂದು ವಿತ್ತ ಸಚಿವ ಅರುಣ್