ಬೆಂಗಳೂರಿನಲ್ಲಿ ಮತ್ತೆ ಮಳೆ ತನ್ನ ಆರ್ಭಟ ನಡೆಸಿದೆ. ರಾತ್ರಿಯಿಡೀ ಸುರಿದ ಮಳೆಗೆ ಸಿಲಿಕಾನ್ ಸಿಟಿ ಮಂದಿ ಹೈರಾಣಾಗಿದ್ದಾರೆ. ಗೌರಿ-ಗಣೇಶ ಹಬ್ಬಕ್ಕೆ ಮಳೆರಾಯ ಅಡ್ಡಿ ಪಡಿಸಲಿದ್ದಾನೆ.