ಆಪ್ ಕಾರ್ಯಕರ್ತರ ಮೇಲೆ 'ಕೈ' ಹಲ್ಲೆ: ರಸ್ತೆಯಲ್ಲೇ ಕುಳಿತು ಅಹೋರಾತ್ರಿ ಪ್ರತಿಭಟನೆ

ವೆಬ್‌ದುನಿಯಾ| Last Modified ಶುಕ್ರವಾರ, 18 ಏಪ್ರಿಲ್ 2014 (11:25 IST)
PR
PR
ರಾಮನಗರ: ರಾಮನಗರದಲ್ಲಿ ಆಪ್ ಕಾರ್ಯಕರ್ತರ ಮೇಲೆ ಕೈ ಕಾರ್ಯಕರ್ತರ ಹಲ್ಲೆಯನ್ನು ಖಂಡಿಸಿ ರವಿಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಆಪ್ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ರಾಮನಗರದಲ್ಲಿ ಕೈಕಾರ್ಯಕರ್ತರು ಹಣ ಹಂಚುತ್ತಿದ್ದ ಫೋಟೊವನ್ನು ತೆಗೆಯಲು ಹೋದಾಗ ಕಾಂಗ್ರೆಸ್ ಕಾರ್ಯಕರ್ತರು ಆಪ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ಗೂಂಡಾಗಿರಿ ಪ್ರದರ್ಶಿಸಿದ್ದರು. ಈ ಕುರಿತು ರವಿಕೃಷ್ಣಾ ರೆಡ್ಡಿ ಮಾತನಾಡುತ್ತಾ, ಕಾರ್ಯಕರ್ತರ ಮೇಲೆ ಹಲ್ಲೆಯಾಗಿ 24 ಗಂಟೆಗಳಾಗಿವೆ. ಹಲ್ಲೆ ಮಾಡಿದ ಮತ್ತು ಹಣ ಹಂಚಿದ ಆರೋಪಿಯನ್ನು ಪೊಲೀಸರು ಇಲ್ಲಿಯವರೆಗೆ ಬಂಧಿಸಿಲ್ಲ.


ಇದರಲ್ಲಿ ಇನ್ನಷ್ಟು ಓದಿ :