ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಮತದಾನ ದಿನದಂದು ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.ಬಂದೋಬಸ್ತ್ ಗಾಗಿ 1.56 ಲಕ್ಷ ಪೊಲೀಸರ ನಿಯೋಜನೆ ಮಾಡಲಾಗಿದೆ.84119 ಸಾವಿರ ರಾಜ್ಯ ಪೊಲೀಸರ ನಿಯೋಜನೆ ಮಾಡಲಾಗಿದ್ದು,304 ಡಿವೈಎಸ್ ಪಿ, 991 ಇನ್ಸ್ಪೆಕ್ಟರ್, 20610 ಪಿಎಸ್ಐ ನಿಯೋಜನೆ ಮಾಡಲಾಗಿದೆ.ಹಾಗೂ ಹೊರರಾಜ್ಯದಿಂದ 8500 ಪೊಲೀಸರು, 650 ಸಿಎಪಿಎಫ್ ತುಕಡಿಗಳು ನಿಯೋಜನೆ ಮಾಡಲಾಗಿದೆ ಒಟ್ಟು 1.56 ಲಕ್ಷ ಪೊಲೀಸರಿಂದ ಮತದಾನದಿಂದು ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.ರಾಜ್ಯದಲ್ಲಿ ಒಟ್ಟು 58,