ದರೋಡೆ ಪ್ರಕರಣದ ಇಬ್ಬರು ಆರೋಪಿಗಳ ಸಹಿತ 1.75 ಕೋಟಿ ನಗದು ವಶಪಡಿಸಿಕೊಂಡಿರುವ ಪ್ರಕರಣ ನಡೆದಿದೆ. ಮಂಗಳೂರು ನಗರ ಪೊಲೀಸರ ಮಿಂಚಿನ ಕಾರ್ಯಚರಣೆ ನಡೆಸಿದ್ದು, ದರೋಡೆ ಪ್ರಕರಣದ ಇಬ್ಬರು ಆರೋಪಿಗಳ ಸಹಿತ 1.75 ಕೋಟಿ ವಶಕ್ಕೆ ತೆಗೆದುಕೊಂಡಿದ್ದಾರೆ.ಕಳೆದ ಕೆಲದಿನಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಬೇಧಿಸಿದ್ದು, ಅಬ್ದುಲ್ ಮನ್ನಾನ್ (29) ಹಾಗೂ ರಾಝಿ (26) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ 1.75 ಕೋಟಿ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ ಇನೋವಾ