ಮೈಸೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಅವರಿಂದು 1 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.ಸಾರಾ ಮಹೇಶ್ ಭೂ ಅಕ್ರಮ ಮಾಡಿದ್ದಾರೆ ಎಂಬ ರೋಹಿಣಿ ಸಿಂಧೂರಿ ಆಡಿಯೊ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ದಾರೆ.ಸಾ.ರಾ ಮಹೇಶ್ ಭೂ ಕಬಳಿಕೆ ಮಾಡಿದ್ದಾರೆ ಎಂದು ರೋಹಿಣಿ ಸಿಂಧೂರಿ ಬಿಂಬಿಸಿದ್ದರು. ಈ ಕಾರಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು