ವರ್ಡ್ ಕಪ್ ಫೈನಲ್ ಮ್ಯಾಚ್ ನಲ್ಲಿ ಬೆಟ್ಟಿಂಗ್ ಆಡುತ್ತಿದ್ದ ಹಿನ್ನೆಲೆ ಸಿಸಿಬಿ ಪೊಲೀಸರು ಆರ್.ಆರ್. ನಗರದಲ್ಲಿ ಫ್ಲಾಟ್ ಒಂದರ ಮೇಲೆ ದಾಳಿ ನಡೆಸಿದ್ದು ಒಂದು ಕೆಜಿ ಚಿನ್ನ, ಲ್ಯಾಪ್ ಟಾಪ್ ಹಾಗು ಮೊಬೈಲ್ ಪತ್ತೆಯಾಗಿದೆ.