ಟರ್ಕಿ ಹಾಗೂ ಸಿರಿಯಾದಲ್ಲಿ 4 ಪ್ರಬಲ ಭೂಕಂಪಗಳು ಸಂಭವಿಸಿದ್ದು, ಜನತೆಯನ್ನು ಅಕ್ಷರಶಃ ನರಕಕ್ಕೆ ತಳ್ಳಿದೆ. ಈಗಾಗಲೇ 8000ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ ಕಟ್ಟಡದ ಅವಶೇಷಗಳಡಿ ಇನ್ನೂ 1 ಲಕ್ಷ 80 ಸಾವಿರ ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ಎಲ್ಲರೂ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಟರ್ಕಿಯಲ್ಲಿ 5,894 ಮಂದಿ ಮೃತಪಟ್ಟಿದ್ದು, ಸಿರಿಯಾದಲ್ಲಿ 1932 ಮಂದಿ ಸಾವನ್ನಪ್ಪಿದ್ದಾರೆ. ಅಂತಿಮವಾಗಿ ಸಾವಿನ ಸಂಖ್ಯೆ 20,000 ಮೀರಬಹುದು ಎಂದು ಅಂದಾಜಿಸಲಾಗಿದೆ. ಟರ್ಕಿ