ಬಿಜೆಪಿಯಲ್ಲಿನ ವ್ಯವಸ್ಥೆಯಿಂದ ಬಹಳಷ್ಟು ಜನ ನೊಂದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಸ್ವಇಚ್ಛೆಯಿಂದ ಪಕ್ಷದಿಂದ ಪಕ್ಷಕ್ಕೆ ಹೋದರೆ ಅದು ಆಪರೇಷನ್ ಅಲ್ಲ. ಅದಕ್ಕೆ ಆಪರೇಷನ್ ಹಸ್ತ ಎನ್ನುವ ಅವಶ್ಯಕತೆ ಇಲ್ಲ. ಬಿಜೆಪಿಯಿಂದ 10, 20, 30 ಜನ ಕಾಂಗ್ರೆಸ್ಗೆ ಬರಬಹುದು ಎಂದು ಮಾಜಿ ಸಿಎಂ, ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಪ್ರೆಸ್ಮೀಟ್ ಕರೆದಿದ್ದು ನನಗೆ ಗೊತ್ತಿಲ್ಲ. ನಾನು