ಕೊರೊನಾ ವೈರಸ್ ನ 10 ಹೊಸ ಕೇಸ್ ಗಳು ಒಂದೇ ದಿನ ಪತ್ತೆಯಾಗುವ ಮೂಲಕ ಈ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 114 ಕ್ಕೆ ಏರಿಕೆಯಾಗಿದೆ. ಕಲಬುರಗಿ ಜಿಲ್ಲೆಗೆ ಇತ್ತೀಚೆಗೆ ಮಹಾರಾಷ್ಟ್ರ ರಾಜ್ಯದಿಂದ ವಲಸೆ ಬಂದವರ ಪೈಕಿ ಮತ್ತೆ 5 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.ಇದರಿಂದ ಸೋಮವಾರ ಒಟ್ಟಾರೆ 10 ಕೋವಿಡ್-19 ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 114ಕ್ಕೆ ಏರಿದೆ. ಮುಂಬೈ ಪ್ರವಾಸ ಹಿನ್ನೆಲೆಯ ಕಲಬುರಗಿ ತಾಲೂಕಿನ ಆಲಗೂಡ ಗ್ರಾಮದ