ರಾಜ್ಯಪಾಲರ ಭಾಷಣದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳು ಸೇರಿ ಮುಂದಿನ 5 ವರ್ಷಗಳ ಸರ್ಕಾರ ಅಭಿವೃದ್ಧಿ ಕುರಿತಂತೆ ಪ್ರಸ್ತಾಪ ಮಾಡಲಾಗಿದೆ. ಭಾಷಣದಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಟ್ಟಲ್ಲ.. ಒಟ್ಟು 24 ಪುಟಗಳ ಭಾಷಣ ಪ್ರತಿಯನ್ನು ರಾಜ್ಯಪಾಲರು ಓದಿದ್ರು. ಮುಂದಿನ 5 ವರ್ಷಗಳಲ್ಲಿ ಬಾಕೀ ನೀರಾವರಿ ಯೋಜನೆಗಳನ್ನು ತಾರ್ಕಿಕ ಅಂತ್ಯ ಮುಟ್ಟಿಸುವುದಾಗಿದೆ ತಿಳಿಸಲಾಗಿದೆ. ಅದೇ ರೀತಿ ಕೃಷಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಅಭಿವೃದ್ಧಿ ಭರವಸೆ ನೀಡಿದ್ದಾರೆ.. ದೇಶಕ್ಕೆ ಕರ್ನಾಟಕದ್ದೇ ಹೊಸ ಆಡಳಿತ ಮಾಡಲ್