ಬೆಂಗಳೂರು: ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ 17 ವರ್ಷದ ವಿದ್ಯಾರ್ಥಿನಿಯನ್ನು ಅಪಹರಿಸಿದ ನಾಲ್ವರು ಕಾಮುಕರು 10 ದಿನಗಳ ಕಾಲ ಗೃಹಬಂಧನದಲ್ಲಿರಿಸಿ ಗ್ಯಾಂಗ್ರೇಪ್ ಎಸಗಿದ ಹೇಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.