ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಪ್ರಮಾಣ ಕುಗ್ಗಿದೆ. ಆದರೆ ಕಳೆದ ಒಂದು ವಾರದಲ್ಲಿ ಕೆಆರ್ಎಸ್ ಡ್ಯಾಂನ 10 ಅಡಿ ಭರ್ತಿಯಾಗಿದೆ. ಒಂದು ವಾರವಷ್ಟೆ ಕೆಆರ್ಎಸ್ ಡ್ಯಾಂಗೆ ಸ್ವಲ್ಪ ಪ್ರಮಾಣದ ಒಳಹರಿವು ಆಗಿದೆ. ಹೀಗಾಗಿ ಒಂದು ವಾರದಲ್ಲಿ ಕೆಆರ್ಎಸ್ ಡ್ಯಾಂನ 10 ಅಡಿ ಭರ್ತಿಯಾಗಿದೆ. ಕುಡಿಯುವ ನೀರಿನ ಹಾಹಾಕಾರದ ಆತಂಕ ಸದ್ಯಕ್ಕೆ ದೂರವಾಗಿದೆ. ಏಳು ದಿನದಲ್ಲಿ ಕೆಆರ್ಎಸ್ ಡ್ಯಾಂನಲ್ಲಿ 5 ಟಿಎಂಸಿ ನೀರು ಶೇಖರಣೆಯಾಗಿದೆ.ಕಳೆದ ವಾರ 78.56